ತಿರುವನಂತಪುರ : ಯುರೋಪ್ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಗೆ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಧೃಡಪಟ್ಟಿದೆ. ಇದು ಕೇರಳದಲ್ಲಿ ಪತ್ತೆಯಾಗಿರುವ ಮೊದಲ ಓಮಿಕ್ರಾನ್ ಪ್ರಕರಣವಾಗಿದೆ. ಡಿಸೆಂಬರ್ 6ರಂದು ಅಬುಧಾಬಿಯಿಂದ ಯುರೋಪ್ ಮುಖಾಂತರ ಡಿಸೆಂಬರ್ 8ರಂದು ಕೇರಳದ ಎರ್ನಾಕುಲಂಗೆ ರೋಗಿ ಬಂದಿದ್ದಾರೆ. ದುಬೈನಲ್ಲಿ ವ್ಯಕ್ತಿಗೆ ನೆಗೆಟಿವ್ ವರದಿ ಬಂದಿತ್ತು. ಆದರೆ ಡಿಸೆಂಬರ್ 8ರಂದು ಕೇರಳದಲ್ಲಿ ಸೋಂಕು ಧೃಡಪಟ್ಟಿದೆ.ಅಲ್ಲದೇ ಸೋಂಕಿತ ಸಮೀಪದಲ್ಲಿದ್ದ 149 ಪ್ರಯಾಣಿಕರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ