ಗುಲ್ಬರ್ಗಾ ವಿಶ್ವವಿದ್ಯಾಲಯ ಪ್ರದೇಶದ ಹಿಂಭಾಗದಲ್ಲಿರುವ ನಾಲ್ವರ ಮೇಲೆ ಕೇಸ್ ಫೈಲ್ ಆಗಿದೆ. ಕ್ವಾರಂಟೈನ್ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಕುಸನೂರ ಗ್ರಾಮದ 4 ವ್ಯಕ್ತಿಗಳ ವಿರುದ್ಧ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ.ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ಓರ್ವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ದಿಂದ ಸಾಂಸ್ಥಿಕ ಕ್ವಾರಂಟೈನ್ಗೆ ಸ್ಥಳಾಂತರಿಸಲಾಗಿದೆ. ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು