ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನವು ಉಡುಪಿಯ ಅಂಬಲಪಾಡಿಯ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಿತು. ಅಂಚೆ ಮನೋರಂಜನಾ ಕೂಟ ಉಡುಪಿ ಹಾಗೂ ಕುಂದಾಪುರ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.