ಮೀನು ಪ್ರಿಯರಿಗೆ ಲಾಕ್ ಡೌನ್ ಮೂರನೇ ಹಂತದ ವಿಸ್ತರಣೆಯಲ್ಲಿಯೂ ಖುಷಿ ಸುದ್ದಿ ಸಿಕ್ಕಿದೆ. ಕಿತ್ತಳೆ ವಲಯದಲ್ಲಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯತನಕ ಯಾವುದೇ ಅಂಗಡಿ ತೆರೆಯುವಂತಿಲ್ಲ. ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ