ಐವರು ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಐವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಲಬುರಗಿ ನಗರದ ಮೋಮಿನಪುರ ಪ್ರದೇಶದ 41 ವರ್ಷದ ಪುರುಷ (P-604) ಮತ್ತು ಗಾಜೀಪುರ ಪ್ರದೇಶದ 52 ವರ್ಷದ ಪುರುಷ (P-679) ಮಹಾಮಾರಿ ಕೊರೋನಾ ರೋಗದಿಂದ ವಾಸಿಯಾದವರು.ಕಲಬುರಗಿ ನಗರದ ಕರೀಂ ನಗರದ 35 ವರ್ಷದ ಯುವಕ (P-697), ಇಸ್ಲಾಮಾಬಾದ ಕಾಲೋನಿಯ 36 ವರ್ಷದ ಮಹಿಳೆ(P-698) ಮತ್ತು 41 ವರ್ಷದ ಪುರುಷ ವ್ಯಕ್ತಿ(P-699) ಮಹಾಮಾರಿ ಕೊರೋನಾ ಸೋಂಕಿನ ವಿರುದ್ಧ