ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ಇನೋವಾ ಕಾರು ಮತ್ತು ಸ್ವಿಫ್ಟ್ ಕಾರುಗಳ ನಡುವೆ ಸಂಭವಿಸಿದ ಅಪಘಾತ ಸಂಭವಿಸಿದ್ದು,ಐದು ಮಂದಿ ಸ್ಥಳದಲ್ಲಿ ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿದ್ದಾರೆ. ಇನ್ನೋವಾ ಕಾರಿನಲ್ಲಿದ್ದ ಹಾಸನ ಮೂಲದ ಶ್ರೀನಿವಾಸಮೂರ್ತಿ(74), ಜಯಂತಿ(60), ಪ್ರಭಾಕರ್ (75) ಹಾಗೂ ತಮಿಳುನಾಡು ಮೂಲದ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿರುವ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.ವಿಶ್ವೇಶ್ವರ ಭಟ್(50), ಎಂಜಿನಿಯರಿಂಗ್