ಆನೇಕಲ್ : ಇತ್ತೀಚಿನ ದಿನಗಳಲ್ಲಿ ಕಳ್ಳತನಗಳನ್ನು ಮಾಡಲು ಯಾವುದೆಲ್ಲ ಮಾರ್ಗಗಳು ಸಾಧ್ಯವೋ ಅವೆಲ್ಲವನ್ನು ಕಳ್ಳರು ಅನುಸರಿಸುತ್ತಿದ್ದಾರೆ, ಬ್ಯಾಂಕ್ ಗಳ ಬಳಿ ಬರುವ ವಾಹನಗಳನ್ನ ಪಾಲೋ ಮಾಡುವುದು, ಗ್ರಾಹಕರು ಬಳಸುವ ವಸ್ತುಗಳ ಮೇಲೆ ನಿಗಾ ಇದ್ದೇ ಇರುತ್ತೇ, ಇದೀಗ ಕಾಲೇಜುಗಳ ಬಳಿ ಬರುವ ವಾಹನಗಳ ಮೇಲೂ ಕಳ್ಳರು ಗಮನ ಹರಿಸುತ್ತಿದ್ದಾರೆ, ಇಂದು ಅಂತಹದೇ ಒಂದು ಘಟನೆ. ಕಾಲೇಜು ಬಳಿ ಕಾರಿನ ಕಿಟಕಿ ಗಾಜು ಒಡೆದು ಐದು ಲಕ್ಷರೂಗಳನ್ನ ದರೋಡೆ ಮಾಡಿ ಹೋದ