ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮ ಆಗಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿ ಇದ್ದೇವೆ.