ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಕೇಸ್ ಸಂಬಂಧ ಎಫ್ ಐ ಆರ್ ದಾಖಲಿಸಿಕೊಂಡ ಎನ್ ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಎನ್ ಐಎಗೆ ಸಿಸಿಬಿಯಿಂದ ಕೇಸ್ ವರ್ಗಾವಣೆ ಮಾಡಿದ್ದು,ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳು ಸಂಗ್ರಹ ಮಾಡಿಕೊಂಡು ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಪ್ಲಾನ್ ಮಾಡಲಾಗಿತ್ತು.ಜೈಲಿನಲ್ಲಿದ್ದುಕೊಂಡೇ ಶಂಕಿತ ಉಗ್ರ ನಾಸೀರ್ ನಿಂದ ಐವರು ಶಂಕಿತರಿಗೆ ಬ್ರೈನ್ ವಾಶ್ ಮಾಡಿದ.ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು,ಸುಲ್ತಾನ್ಪಾಳ್ಯದ ಮನೆಯೊಂದರ