ಬೆಂಗಳೂರು : ಮುಂದಿನ ತಿಂಗಳು ನಡೆಯಲಿರುವ ಬಿಬಿಎಂಪಿ ಮೇಯರ್ ಸ್ಥಾನದ ಚುನಾವಣೆ ವೇಳೆ ಐವರು ಅನರ್ಹ ಶಾಸಕರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದು ಈ ಮೂಲಕ ಅನರ್ಹ ಶಾಸಕರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.