ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸೋದಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ರಾಜ್ಯ ವಿಧಾನ ಮಂಡಲದ ಅಧಿವೇಶನ ಕರೆಯೋದು ತಡವಾಗಿತ್ತು. ಇದೇ ಕಾರಣದಿಂದಾಗಿ, ವಿಪಕ್ಷಗಳು ಅಧಿವೇಶನ ಕರೆಯೋದಕ್ಕೂ ಆಗ್ರಹಿಸಿದ್ದರು. ಇದೀಗ ಕೊನೆಗೂ