ಬೆಂಗಳೂರು : ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ನೂತನ ಶಾಸಕರು ಡಿಸೆಂಬರ್ 22 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.