75ನೇ ಅಮೃತ ಮಹೋತ್ಸವದ ಅಂಗವಾಗಿ ತಮ್ಮ ನಿವಾಸದ ಮುಂದೆ ಪ್ರತಿಯೊಬ್ಬರು ಇಂದಿನಿಂದ ಆಗಸ್ಟ್ 15ರವರೆಗೆ ತ್ರಿವರ್ಣ ಧ್ವಜ ಹಾರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನೆಲೆ ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿ ಸಚಿವರು ತಮ್ಮ ಮನೆ ಮುಂದೆ ರಾಷ್ಟ್ರಧ್ವಜ ಹಾರಿಸಿದರು. ಮನೆ ಮನೆ ತಿರಂಗಾ ಅಭಿಯಾನದ ಪ್ರಯುಕ್ತ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಸಚಿವರು ಇಂದು ಬೆಳಗ್ಗೆ ತಮ್ಮ ನಿವಾಸದ ಮುಂದೆ ತ್ರಿವರ್ಣ