ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದ್ದಕ್ಕೆ ಶಾಸಕ ಅನಿಲ್ ಲಾಡ್, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗಿದೆ. ಬ್ರೂಸ್ ಪೇಟೆ ಹಾಗೂ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹನುಮಂತಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿ ಪರಿವರ್ತನಾ ಯಾತ್ರೆಗೆ ಹಾಗೂ ಕಾಂಗ್ರೆಸ್ ನಾಯಕರನ್ನು ಸ್ವಾಗತಿಸಲು ಪಾಲಿಕೆಯ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಲಾಗಿತ್ತು. ದಂಡ