ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್ಗಳಿಂದ ಕಳಂಕ ಉಂಟಾಗುತ್ತಿದೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತೆರವುಗೊಳಿಸದ ಬಿಬಿಎಂಪಿ ಮತ್ತು ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ. ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಗರಂ ಆಗಿದ್ದಾರೆ. ಇನ್ನು ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ಇನ್ನು ಮುಂದೆ ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ