ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಕೇಂದ್ರ ಸಚಿವ ಅನಂತ ಕುಮಾರ್ ಸೇರಿದಂತೆ ಹಲವು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ಬೆಳಿಗ್ಗೆ 7 ಗಂಟೆ ಸುಮಾರಿಗೆ ತೆರಳಬೇಕಿದ್ದ ಜೆಟ್ ಏರ್ ವೇಸ್ ವಿಮಾನ ತಾಂತ್ರಿಕ ದೋಷದ ಹಿನ್ನಲೆಯಲ್ಲಿ 50 ನಿಮಿಷ ತಡವಾಗಿ ತೆರಳಿದೆ. ರನ್ ವೇಗೆ ಬರುವ ಮೊದಲೇ ತಾಂತ್ರಿಕ ದೋಷ ಕಂಡುಬಂದಿದೆ.ವಿಶೇಷವೆಂದರೆ ಈ ವಿಮಾನದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಪ್ರಯಾಣಿಸಿದ್ದರು. ತಾಂತ್ರಿಕ ದೋಷ ಪರಿಹಾರವಾದ ಬಳಿಕ