ಪ್ರಕೃತಿ ಮತ್ತು ಜೀವವೈವಿಧ್ಯ ಎಂದಿಗೂ ಮುಗಿಯದಂಥ ಅನೇಕ ಅಚ್ಚರಿಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಹಕ್ಕಿಗಳ ಸುಂದರ ದೃಶ್ಯವಿದೆ. ಒಡಿಶಾದಲ್ಲಿ ವಲಸೆ ಹಕ್ಕಿಗಳ ಸುಸಮಯ ಶುರುವಾಗಿದೆ. ಚಿಲಿಕಾ ಸರೋವರದಲ್ಲಿ ಈಗ ಈ ಹಕ್ಕಿಗಳ ಕಲರವ ನೋಡಬಹುದಾಗಿದೆ. AIS ಅಧಿಕಾರಿ ಸುಶಾಂತ್ ನಂದಾ ಈ ವಿಡಿಯೋ ಹಂಚಿಕೊಂಡ ನಂತರ ವೈರಲ್ ಆಗುತ್ತಿದೆ. ಕೆಳಗೆ ನೀರು, ಮೇಲೆ ಬಾನು ನಡುವೆ ವಲಸೆ ಹಕ್ಕಿಗಳ ಹಾರಾಟ. 16 ಸೆಕೆಂಡುಗಳ