ಬೆಂಗಳೂರು : ದೆಹಲಿಗೆ ಹೋಗಬೇಕಿದ್ದ ಗೋ ಫಸ್ಟ್ ವಿಮಾನವೊಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಅಲ್ಲೇ ಬಿಟ್ಟು ಟೇಕಾಫ್ ಆಗಿರುವ ಘಟನೆ ವರದಿಯಾಗಿದೆ.ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನ ಜಿ8116 ಸೋಮವಾರ ಬೆಳಗ್ಗೆ 6:30ರ ವೇಳೆಗೆ ಟೇಕಾಫ್ ಆಫ್ ಆಗಿದೆ. ಆದರೆ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ವಿಮಾನ ಟೇಕಾಫ್ ಆಗಿದೆ. ಈ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಾಕಿ ವಿಮಾನಯಾನ