ರಾಜ್ಯದಲ್ಲಿ ಪ್ರವಾಹ ಹಾನಿ ಹಿನ್ನಲೆ; ನಾಳೆ ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ

ಬೆಂಗಳೂರು| pavithra| Last Modified ಶನಿವಾರ, 12 ಡಿಸೆಂಬರ್ 2020 (11:29 IST)
ಬೆಂಗಳೂರು : ರಾಜ್ಯದಲ್ಲಿ ಹಾನಿ ಹಿನ್ನಲೆಯಲ್ಲಿ ನಾಳೆ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ರಮೇಶ್ ಕುಮಾರ್  ನೇತೃತ್ವದ 6 ಅಧಿಕಾರಿಗಳ ತಂಡ  ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 3 ದಿನಗಳ ಕಾಲ ರಾಜ್ಯದಲ್ಲಿ ಕೇಂದ್ರ ತಂಡ ಅಧ್ಯಯನ ನಡೆಸಲಿದೆ. ಬಳಿಕ ತಮ್ಮ ಅಧ್ಯಯನದ ವರದಿಯನ್ನು  ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :