ಕಳೆದ ಎರಡು ದಿನಗಳಿಂದ ಕೃಷ್ಣ ನದಿಯ ಪ್ರವಾಹ ಕಡಿಮೆ ಆಗಿದ್ದು,ಜನತೆಯಲ್ಲಿ ಆತಂಕ ದೂರಾಗಿದೆ.ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಪ್ರವಾಹ ದಿಂದ ಸಂಪೂರ್ಣ ಜಲಾವೃತ ಗೊಂಡು,ಜಮಖಂಡಿ ವಿಜಯಪುರ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿತು.ಈಗ ನೀರಿನ ಹರಿವು ಕಡಿಮೆ ಆಗಿದ ಪರಿಣಾಮ,ಸಂಚಾರಕ್ಕೆ ಸೇತುವೆ ಮುಕ್ತವಾಗಿದೆ.ಆದರೆ ರಸ್ತೆ ಎಲ್ಲಾ ಹಾಳಾಗಿ ಹೋಗಿದ್ದು,ಸಂಚಾರ ತೀವ್ರ ತೊಂದರೆ ಉಂಟಾಗಿದೆ.ಈ ಹಿನ್ನಲೆ ಜಮಖಂಡಿ ಶಾಸಕರಾದ ಆನಂದ ನ್ಯಾಮಗೌಡರ ಅವರು,ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ದುರಸ್ತಿ ಕಾರ್ಯ