ಪ್ರವಾಹ ಪರಿಸ್ಥಿತಿಯಲ್ಲಿ ಕುಂದಾನಗರಿ ಮುಳುಗಿದ್ದರೆ, ಇನ್ನೊಂದೆಡೆ ಬೆಳಗಾವಿಯ ಉತ್ತರದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ ಅಂಗಡಿ ಚಾಲನೆ ನೀಡಿದ್ದಾರೆ.