ನವದೆಹಲಿ : ರಾಜ್ಯ ನೆರೆ ಪರಿಹಾರ ವಿಚಾರದ ಕುರಿತು ಇಂದು ಕೆಂದ್ರ ಸಚಿವ ಅಮಿತ್ ಶಾ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ಅಮಿತ್ ಶಾ ಜೊತೆ ಅರ್ಧಗಂಟೆ ಮಾತುಕತೆ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಡಿಸಿಎಂಗಳಾದ ಅಶ್ವತ್ಥ್ ನಾರಾಯಣ್, ಸವದಿ ಸಾಥ್ ನೀಡಿದ್ದಾರೆ. ಸಿಎಂ ಮಾತುಕತೆ ಬಳಿಕ ಅಮಿತ್ ಶಾ ಅವರು ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ