ಮಲೆನಾಡು, ಕೊಡಗು ಸೇರಿದಂತೆ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾದ ಪ್ರವಾಹಕ್ಕೆ ಅಪಾರ ಹಾನಿ ಸಂಭವಿಸಿದೆ. ವಿವಿಧೆಡೆ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಅಪಾರ ಮಳೆಗೆ 3400 ಕೋಟಿಗೂ ಅಧಿಕ ನಷ್ಟವಾಗಿದೆ. ಜನಜೀವನ ಅಸ್ತವ್ಯವಸ್ತವಾಗಿದೆ. ಹೀಗಾಗಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ