ಕೊರೊನಾ ವಾರಿಯರ್ಸ್ ಗೆ ವಿಭಿನ್ನವಾಗಿ ಗೌರವ ಸಮರ್ಪಣೆ ಮಾಡಲಾಗುತ್ತಿದೆ. ಬೆಂಗಳೂರಿನ ವಿಧಾನಸೌಧ ಎದುರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದರು.ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮದಲ್ಲಿ 1 ಲಕ್ಷದ 72 ಸಾವಿರ ಹೂಗಳನ್ನ ಬಳಸಿ ಅಲಂಕಾರ ಮಾಡಲಾಗಿದೆ.ಬೆಂಗಳೂರಿನ ವಿವಿಧೆಡೆ ಮೂರು ದಿನಗಳ ಕಾಲ ಪುಷ್ಪಾಲಂಕರದ ಕೊರೊನಾ ವಾರಿಯರ್ಸ್ ಗೆ ಫ್ಲವರ್ ಮೂಲಕ ಗೌರವ ಸಮರ್ಪಣೆ