ಇಂದು ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಕೆಲವು ತರಕಾರಿಗಳಿಗೆ ದರ ಇಳಿಕೆಯಾಗಿದ್ದರೆ ಇನ್ನೂ ಉಳಿದ ತರಕಾರಿಗಳ ಬೆಲೆ ಭಾರೀ ಹೆಚ್ಚಳ ಕಂಡುಬಂದಿದೆ.