bbmpಮತದಾರರ ಪಟ್ಟಿ ಪರಿಷ್ಕರಣೆ-2023 ಭಾಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.00ಕ್ಕೆ ಹಡ್ಸನ್ ವೃತ್ತ, ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಚಾಲನೆ ನೀಡಿದರು. ಕಾಲ್ನಡಿಗೆ ಜಾಥವು ಹಡ್ಸನ್ ವೃತ್ತ, ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ, ಸೆಂಟ್ರಲ್ ಲೈಬ್ರರಿ, ಉಚ್ಛ ನ್ಯಾಯಾಲಯ, ವಿಧಾನಸೌಧ ರಸ್ತೆ,