ಕೊರೊನಾ ವಾರಿಯರ್ಸ್ ಗಳಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸೂಚಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತ್ಸೋತ್ಸವ ಸಮಿತಿಯಿಂದ ಕೊರೋನಾ ವಾರಿಯರ್ಸ್ ಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.ಲಾಕ್ ಡೌನ್ ನಂತರ ಬಡವರ ಹಸಿವು ನೀಗಿಸುವುದಕ್ಕಾಗಿ ಈ ಸಮಿತಿ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ.ಕಾರ್ಮಿಕ ದಿನಾಚರಣೆ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಪೊಲೀಸರ ಪಾದಪೂಜೆ ಮಾಡುವ ಮೂಲಕ ಗೌರವ