ಇವಿಎಂ ಹ್ಯಾಕ್ ಆಗೋಕೆ ಸಾಧ್ಯವೇ ಇಲ್ಲ ಎನ್ನುತ್ತಿರುವ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ಆರೋಪ ಮುಕ್ತವಾಗಿ ನಡೆಸಲು ಎಲ್ಲಾ ಇವಿಎಂಗಳಿಗೂ ವಿವಿಪಿಎಟಿ (ವೋಟರ್ ವೇರಿಫೈಡ್ ಪೇಪರ್ ಆಡಿಟ್ ಟ್ರಯಲ್) ಅಳವಡಿಕೆ ಮಾಡಲು ಮುಂದಾಗಿದೆ.ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಕಂಡ ನಂತರ ಇವಿಎಂ ಮಷೀನ್ ಬಗ್ಗೆ ಕಾಂಗ್ರೆಸ್ ನಾಯಕರ ಅನುಮಾನ ಹೆಚ್ಚಾಗಿದೆ. ಮತಪತ್ರದ ಮೂಲಕ ಚುನಾವಣೆ ನಡೆಸಲು ಕಾಂಗ್ರೆಸ್ ಒತ್ತಾಯಿಸಿದೆ. ಆದರೆ, ಚುನಾವಣೆ ಆಯೋಗ ಇವಿಎಂ ಇವಿಎಂ ಹ್ಯಾಕ್