ಬೆಂಗಳೂರು : ಫೋನ್ ಬಳಕೆಯಿಂದ ಆಕ್ಸಿಡೆಂಟ್ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಬಿಎಂಟಿಸಿ ಚಾಲಕರ ಮೊಬೈಲ್ ಬಳಕೆ ನಿಷಿದ್ಧಗೊಳಿಸಿ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬಿಎಂಟಿಸಿ ಚಾಲಕರಿಗೆ ಡ್ರೈವಿಂಗ್ ನಲ್ಲಿ ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆ ಕೊಟರೂ ಕೂಡ ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಮೊಬೈಲ್ ಇಟ್ಟುಕೊಳ್ಳದಂತೆ ಇದೀಗ ಖಡಕ್ ಆದೇಶ ನೀಡಲಾಗಿದೆ ಎನ್ನಲಾಗಿದೆ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕೆಲಸದಿಂದಲೇ ಅಮಾನತು ಮಾಡಲಾಗುತ್ತದೆ ಎಂದು