ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ.ಮತ್ತೆ ಕಾರ್ಡ್ ತಿದ್ದುಪಡಿಗೆ ಆಹಾರ ಇಲಾಖೆ ಆದೇಶ ನೀಡಿದೆ.ಇಂದಿನಿಂದ 9 ದಿನಗಳ ಕಾಲ ರೇಷನ್ ಕಾರ್ಡ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಅ.5ರಿಂದ 13ರವರೆಗಗೂ ತಿದ್ದುಪಡಿಗೆ ಅವಕಾಶ ನೀಡಿದೆ.ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಗೆ ಅವಕಾಶ ನೀಡಿದೆ. ವಿಭಾಗವಾರು ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ