ಹುಬ್ಬಳಿ: ಕಳಸಾ ಬಂಡೂರಿ ಮಹದಾಯಿ ಯೋಜನೆಯ ಕುರಿತು ಏಪ್ರಿಲ್ 2 ರಂದು ಸಿಎಂ ಆಯೋಜಿಸಿರುವ ಸಭೆಯಲ್ಲಿ ನಾನು ಪಾಲ್ಗೊಳುತ್ತೇನೆ. ಆದರೆ, ಯೋಜನೆ ಕುರಿತು ಮುಖ್ಯಮಂತ್ರಿಯವರು ಸಂಧಾನ ಸಭೆ ಆರಂಭಿಸಲಿ ಎಲ್ಲವನ್ನು ಪ್ರಧಾನಿ ಮೋದಿಯವರ ತಲೆಗೆ ಕಟ್ಟುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಜ್ಯದಲ್ಲಿ 40 ವರ್ಷಗಳಿಂದ ಕಾಣದಂತಹ ಬರಗಾಲ ಪರಿಸ್ಥಿತಿ ಬಂದಿದೆ, ಆದರು ಬರ ಪರಿಸ್ಥಿತಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹುಬ್ಬಳಿಯಲ್ಲಿ ರಾಜ್ಯ ಸರಕಾರದ