ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಉಪಚುನಾವಣೆ ನಿಷ್ಪಕ್ಷಪಾತವಾಗಿ ನಡೆಯಬೇಕಾದಲ್ಲಿ ಅರೆಮಿಲಿಟರಿ ಪಡೆ ಅಗತ್ಯ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಬಂದು ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ ನಂತರ ಪೊಲೀಸರು ಕಾಂಗ್ರೆಸ್ ಪರವಾಗಿ ವರ್ತಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಬೆಂಕಿಮಹಾದೇವ್ ನಿವಾಸದ ಮೇಲೆ ರೈಡ್ ಮಾಡಿದ ಪೊಲೀಸರು ಶೂ ಹಾಕಿಕೊಂಡು ಮನೆಯೊಳಗೆ ಸರ್ಚ್ ಮಾಡಿದ್ದಾರೆ. ರಾತ್ರಿ ವೇಳೆ ಬಿಜೆಪಿ