ಎಸ್ಡಿಎಂ ಕಾಲೇಜಿನಲ್ಲಿ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆ ಕಾಲೇಜಿನ 500 ಮೀಟರ್ ವ್ಯಾಪ್ತಿ ಕಂಟೇನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.