ನಾದಿನಿ ಮುಖಕ್ಕೆ ಭಾವನೇ ಆ್ಯಸಿಡ್ ಎರಚಿರೋ ಅಮಾನವೀಯ ಘಟನೆ ನಡೆದಿದೆ. ಮಂಗಳೂರಿನ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.ಆ್ಯಸಿಡ್ ಎರಚಿದ ಆರೋಪಿಯನ್ನು ಕೊಂಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಇವರ ವೃತ್ತಿಯಲ್ಲಿ ಎಲ್ಐಸಿ ಏಜೆಂಟ್ ಆಗಿದ್ದು ಕೃಷಿಕರಾಗಿದ್ದಾನೆ. ಈತ ತನ್ನ ತಮ್ಮನ ಪತ್ನಿ ವಿಧವೆ ಮಹಿಳೆ ಸ್ವಪ್ನಾ(35) ಎಂಬುವರ ಮುಖಕ್ಕೆ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಎಸೆದಿದ್ದಾರೆ.ಈ ಸಂದರ್ಭದಲ್ಲಿ ಮಹಿಳೆಯ ಹತ್ತಿರವಿದ್ದ