ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು, ಧೂಮಪಾನ-ಮುಕ್ತ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಉದ್ದೇಶದಿಂದ ಜಾಗತಿಕ ಮಟ್ಟದಲ್ಲಿ ನೀಡಲ್ಪಡುವ “ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿ” 2023 ಪಡೆದುಕೊಂಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಶ್ರೀ ತುಷಾರ್ ಗಿರಿ ನಾಥ್ ಇಂದು ತಿಳಿಸಿದರು.