ತುಮಕೂರು : ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಪ್ರಧಾನಿ ಮೋದಿ ಅವರು ಆಗಮಿಸುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.