ಡೆಡ್ಲಿ ವೈರಸ್ ಮಂಡ್ಯದಲ್ಲಿ ಎಂಟು ಜನರಲ್ಲಿ ಇರೋದು ದೃಢಪಟ್ಟಿದೆ. ಆ ಮೂಲಕ ಸಕ್ಕರೆ ನಾಡಿನಲ್ಲಿ ಮಹಾಮಾರಿಯ ವಿಷ ಏರತೊಡಗಿದೆ. ಮಂಡ್ಯದ ಪಾಂಡವಪುರ ತಾಲೂಕು ಮೇಲುಕೋಟೆ ಸಮೀಪದ ಬಿ.ಕೊಡಗಹಳ್ಳಿ ಗ್ರಾಮದಲ್ಲಿ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ.ಮುಂಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಬಿ.ಕೊಡಗಹಳ್ಳಿಯ ವ್ಯಕ್ತಿಯು, ಹತ್ತು ದಿನಗಳ ಹಿಂದೆ ಮೃತಪಟ್ಟಿದ್ದನು. ಹೀಗಾಗಿ ಮೃತನ ಶವವನ್ನು ಹುಟ್ಟೂರಿಗೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಈತ ಮುಂಬೈ ನಿವಾಸಿಯಾಗಿದ್ದರಿಂದ ಅನುಮಾನದ ಮೇರೆಗೆ ಮೃತನ ಕುಟುಂಬದವರನ್ನು ಕೆರೆತೊಣ್ಣೂರು ಗ್ರಾಮದ ಹಾಸ್ಟೆಲ್ಲೊಂದರಲ್ಲಿ