ರಾಜ್ಯ ಸರ್ಕಾರ ರೈತರ ಬೆಳೆಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹ. ಆದರೇ ಅದೇ ರೀತಿ ರಾಜ್ಯದ 117 ಪಿಎಲ್ಡಿ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹ ಕೇಳಿಬರುತ್ತಿದೆ.ಕಲಬುರಗಿ ಜಿಲ್ಲೆಯ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳು ಡಿಸಿ ಮೂಲಕ ಸಿಎಂ ಹೆಚ್. ಡಿ. ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರಾಜ್ಯದ 117 ಪಿಎಲ್ಡಿ ಬ್ಯಾಂಕ್ಗಳ ಮೂಲಕ ದೀರ್ಘಾವಧಿ ಕೃಷಿ ಸಾಲ ಪಡೆದ ರೈತರು