ಬೆಂಗಳೂರಿನಲ್ಲಿ ವಿದೇಶಿ ಸಿಗರೇಟ್ಗಳನ್ನ ಅಕ್ರಮವಾಗಿ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.