ಪೌರ ಕಾರ್ಮಿಕರಿಗೆ ಮನೆಕಟ್ಟಿಕೊಳ್ಳಲು ರೂ.7.5 ಲಕ್ಷ ನೆರವು, ಸಂಬಳದಲ್ಲಿ ಹೆಚ್ಚಳ, ಅವರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಶೇ. 10 ರಷ್ಟು ಮೀಸಲಾತಿ, ವಿದೇಶಿ ಪ್ರವಾಸ, ಊಟದ ವ್ಯವಸ್ಥೆ ಹೀಗೆ ಅವರಿಗೆ ಅನೇಕ ಸವಲತ್ತುಗಳನ್ನು ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ಸಬಲೀಕರಣ ಕುರಿತು ಸಮಾಜ ಕಲ್ಯಾಣ ಇಲಾಖೆ ಹಾಗೂ