ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ G.S ಬೆಟ್ಟ ವಲಯದ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.