ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಕಾಡಾನೆ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಆ ವ್ಯಕ್ತಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಮೂಡಿಗೆರೆಯ MISLನಲ್ಲಿ ಕೆಲಸ ಮಾಡುತ್ತಿದ್ದ ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ರಾತ್ರಿ ಕೆಲಸ ಮುಗಿಸಿ 9 ಗಂಟೆಗೆ ಬೈಕಿನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಪ್ರಭಾಕರ್ ಕೂಡಲೇ ಬೈಕನ್ನ ಅಲ್ಲೇ ಬಿಟ್ಟು ಓಡಿ ಹೋಗಿ ಸಾವಿನಿಂದ ಪಾರಾಗಿದ್ದಾರೆ. ಆನೆ ದಾಳಿಯಿಂದ ಬೈಕ್ ಸಂಪೂರ್ಣ ಜಖಂಗೊಂಡಿದೆ. ಆನೆ ದಾಳಿಯಿಂದ