ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿರೋ ಘಟನೆ ಹಾಸನ ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.