ಕೆಲವು ದಿನ ಅಲ್ಲಲ್ಲಿ ದಾಳಿ ಮಾಡಿ ಹಲವು ಅವಘಡಗಳಿಗೆ ಕಾರಣವಾಗುತ್ತಿದ್ದ ಕಾಡಾನೆಗಳು ಇದೀಗ ಕೋಗಿಲೆ ಮನೆ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಘಟನೆ ನಡೆದಿದೆ.ಕಾಡಾನೆ ದಾಳಿ ಮತ್ತೆ ಮರುಕಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಹೋಬಳಿಯಲ್ಲಿ ಘಟನೆ ನಡೆದಿದೆ. ಹಲವು ಗ್ರಾಮಗಳು ಕಾಡಾನೆ ಕಾಟಕ್ಕೆ ಬೇಸತ್ತು ಹೋಗಿವೆ. ಬಣಕಲ್ ವ್ಯಾಪ್ತಿಯ ಕೋಗಿಲೆ ಗ್ರಾಮದಲ್ಲಿ ಮನೆ ಮೇಲೆ ದಾಳಿ ಮಾಡಿದ ಕಾಡಾನೆ ಮನೆಯನ್ನು ಧ್ವಂಸಗೊಳಿಸಿದೆ. ರಾತ್ರಿ ವೇಳೆ ದಾಳಿ ನಡೆಸುತ್ತಿರುವ ಕಾಡಾನೆ ದಾಳಿಗೆ