ದಿನಗೂಲಿ ನೌಕರನೊರ್ವನಿಗೆ ಕೂಲಿ ಪಾವತಿಸದ ಸಾಮಾಜಿಕ ಅರಣ್ಯ ವಲಯಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶಿದ್ದು, ಅಮೀನ್ ದಾರರು ಅಧಿಕಾರಿಗಳಿಗಾಗಿ ಕಾದು, ಕಚೇರಿ ಅವಧಿ ಮುಗಿದ ನಂತರ ವಾಪಸ್ಸು ತೆರಳಿದ ಘಟನೆ ನಡೆದಿದೆ.