ಕಾನೂನು ಪಾಲಿಸಬೇಕಾದ ಅರಣ್ಯಾಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ ಮಾಡಿರೋ ಆರೋಪ ಕೇಳಿ ಬಂದಿದೆ. ರೇಂಜ್ ಫಾರೆಸ್ಟ್ ಆಫೀಸರ್ ಆಗಿರುವ ಮುನಿರಾಜ್ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಮುನಿರಾಜು ನಡೆ ಬೇಲಿಯೇ ಎದ್ದು ಹೊಲ ಮೇದಂತೆ ಎನ್ನುವಂತಾಗಿದೆ. ಮುನಿರಾಜು ವಿರುದ್ಧ ಸದ್ಯ ಸಾರ್ವಜನಿಕರು ದೂರು ನೀಡಿದ್ದಾರೆ. ಅರಣ್ಯ ಅಧಿಕಾರಿಯಾಗಿ ಹುಲಿ ಉಗುರು ಮಾದರಿ ಇರೋ ಲಾಕೇಟ್ ಹಾಕಿರುವ RFO ಮುನಿರಾಜ್ ವಿರುದ್ಧ ದೂರು ದಾಖಲಾಗಿದೆ. ವಲಯ ಅರಣ್ಯಾಧಿಕಾರಿ (RFO) ಮುನಿರಾಜ್