ಮೈಸೂರು ಜಿಲ್ಲಾ ಕೋರ್ಟ್ ಶೌಚಾಲಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಬೀಗಿ ಭದ್ರತೆ ನಡುವೆಯೇ ನಿಗೂಢ ಸ್ಫೋಟ ಸಂಭವಿಸಿರುವುದು ಅವರ ನೈತಿಕತೆ ಕುಸಿದಿರುವುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೈಸೂರು ಜಿಲ್ಲಾ ಕೋರ್ಟ್ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿರುವುದು ಅವರ ನೈತಿಕತೆಗೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೀತಲ ಸಮರ