ಚುನಾವಣೆ ಹತ್ತಿರ ಬರುತ್ತಿದ್ದಂತೆ ಪರ ವಿರೋಧ ಚರ್ಚೆಗಳು ಹೆಚ್ಚಾಗುತ್ತಿದೆ. ಇದರ ಜೊತೆಗೆ ಪಕ್ಷೇತರ ಪರ್ವ ಕೂಡ ಪ್ರಾರಂಭವಾಗಿದೆ. ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.