ತುಮಕೂರು : ಬಿಜೆಪಿ ಮುಖಂಡನೊರ್ವನನ್ನು ದೂರೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದಕ್ಕೆ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರು ಪೊಲೀಸ್ ಠಾಣೆಯ ಮುಂದೆ ಮಲಗಿ ಪ್ರತಿಭಟನೆ ಮಾಡಿದ್ದಾರೆ. ತಾಲೂಕು ಪಂಚಾಯ್ತಿಯ ಬಿಜೆಪಿ ಮಾಜಿ ಸದಸ್ಯ ಹನುಮಂತರಾಜು ವಿರುದ್ಧ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಶಿವು ಎಂಬವರ ನಡುವೆ ಪೈಪ್ ಲೈನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಆದ್ದರಿಂದ ಶಿವು ಅವರು ಹನುಮಂತರಾಜು ಅವರ ಮೇಲೆ ಕ್ಯಾತಸಂದ್ರದ ಪೊಲೀಸ್ ಠಾಣೆಯಲ್ಲಿ