ಕಾಂಗ್ರೆಸ್ ಗ್ಯಾರಂಟಿ ಗಳಿಗೆ 50 ಕೋಟಿ ಬೇಕಾಗಬಹುದು ಎಂದು ಹೇಳಿದ್ದೀರಿ.ಇದರಿಂದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದೆಂದು ಪತ್ರ ಬರೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಗ್ಯಾರಂಟಿ ಗಳಿಂದ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ.ತಾವುಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳವರಿ ಎಂಬ ನಂಬಿಕೆ ಇದೆಗ್ಯಾರಂಟಿ ಜೊತೆಗೆ ಎಲ್ಲ ಅಭಿವೃದ್ಧಿ ಯೋಜನೆಗಳನ್ನುಮುಂದುವರಿಸಿಕೊಂಡುಹೋಗಬೇಕು.ಇದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ